ಅರಣ್ಯಕಾಂಡ 31:5

ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 31

3ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.

4ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು

5ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.

6ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.

7ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.

ಅರಣ್ಯಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी