೧ ಅರಸುಗಳು 18:42

ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್‌ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.

41ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.

42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್‌ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ

43ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.

44ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी