೧ ಪೂರ್ವಕಾಲವೃತ್ತಾಂತ 13:6

ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 13

4ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.

5ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.

6ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.

7ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.

8ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.

೧ ಪೂರ್ವಕಾಲವೃತ್ತಾಂತ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी