೨ ಕೊರಿಂಥದವರಿಗೆ 12:18

ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 12

16ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.

17ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?

18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?

19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.

20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬ

೨ ಕೊರಿಂಥದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी