ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
16ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;
17ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.
18ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.
19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ