ಯಾಜಕಕಾಂಡ 23:35

ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

33ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

34ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.

35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.

36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी