೧ ಪೂರ್ವಕಾಲವೃತ್ತಾಂತ 29:1

ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 29

1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.

2ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.

3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.

೧ ಪೂರ್ವಕಾಲವೃತ್ತಾಂತ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी