ರೋಮಾಪುರದವರಿಗೆ 12:8

ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 12

6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.

7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.

8ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.

9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.

ರೋಮಾಪುರದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी