ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
1ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ
2ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ