ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
13ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
14ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
15ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ