ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
8ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ