ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
2ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
3ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ