ಇಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 9

26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.

27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.

28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಇಬ್ರಿಯರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी