ವಿಮೋಚನಕಾಂಡ 28:29

ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್‌ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 28

27ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು.

28ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು.

29ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್‌ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.

30ನ್ಯಾಯದ ಎದೆಪದಕದಲ್ಲಿ ಊರೀಮ್‌ ತುವ್ಮೆಾಮ್‌ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್‌ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.

31ಇದಲ್ಲದೆ ಎಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ನೂಲಿನಲ್ಲಿ ಮಾಡಬೇಕು.

ವಿಮೋಚನಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी