ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?
1ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?
2ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.
3ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ