ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
7ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
8ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.
9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ