ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
3ಗೋಮೆರನ ಕುಮಾರರು ಯಾರಂದರೆ, ಅಷ್ಕೆನಸ್ ರೀಫತ್ ತೋಗರ್ಮ ಎಂಬವರು.
4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ