ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
17ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
18ಅಬ್ರಹಾ ಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗ ವಾಗುವನು, ಭೂಲೋಕದ ಜನಾಂಗಗಳೆಲ್ಲಾ ಅವನಲ್ಲಿ ಆಶೀರ್ವದಿಸಲ್ಪಡುವವು.
19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ