ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
32ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ