೧ ಪೇತ್ರನು 2:13

ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

ಸಂದರ್ಭದೊಂದಿಗೆ ಓದಿ · ೧ ಪೇತ್ರನು 2

11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.

13ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ

14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.

15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

೧ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी