ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
38ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
39ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.
40ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ