೧ ಪೂರ್ವಕಾಲವೃತ್ತಾಂತ 7:13

ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 7

11ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.

12ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.

13ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.

14ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು.

15ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.

೧ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी