ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
7ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ