ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
28ಮೂರ್ಖನು ಜಗಳವನ್ನು ಬಿತ್ತುತ್ತಾನೆ; ಪಿಸುಗುಟ್ಟುವವನು ಪ್ರಮುಖ ಸ್ನೇಹಿತರನ್ನು ಅಗಲಿಸು ತ್ತಾನೆ.
29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ