೧ ಪೇತ್ರನು 2:16

ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 2

14ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.

15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.

16ಸ್ವತಂತ್ರರಾಗಿರ್ರಿ; ಆದರೆ ಕೆಟ್ಟತನವನ್ನು ಮರೆಮಾಡು ವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ; ನೀವು ದೇವರ ದಾಸರಾಗಿದ್ದೀರಿ.

17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.

೧ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी