ಯೋಬನು 32:11

ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;

ಸಂದರ್ಭದೊಂದಿಗೆ ಓದಿ · ಯೋಬನು 32

ಯೋಬನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी