ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ