ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
19ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
22ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ