ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
18ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
19ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.
20ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ