ಆದಿಕಾಂಡ 45:24

ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 45

22ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.

23ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.

24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.

25ಅವರು ಐಗುಪ್ತದಿಂದ ಹೋರಟುಹೋಗಿ ಕಾನಾನಿನಲ್ಲಿದ್ದ ಅವರ ತಂದೆಯಾದ ಯಾಕೋಬನ ಬಳಿಗೆ ಬಂದು--

26ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.

ಆದಿಕಾಂಡ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी