ಅಪೊಸ್ತಲರ ಕೃತ್ಯಗಳು 5:24

ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 5

22ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--

23ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.

24ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.

25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.

26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.

ಅಪೊಸ್ತಲರ ಕೃತ್ಯಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी