ಯೆರೆಮಿಯ 1:4

ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ

ಸಂದರ್ಭದೊಂದಿಗೆ ಓದಿ · ಯೆರೆಮಿಯ 1

2ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು.

3ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.

4ಕರ್ತನ ವಾಕ್ಯವು ನನಗೆ ಉಂಟಾಗಿ ಆತನು ನನಗೆ ಹೇಳಿದ್ದೇನಂದರೆ

5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.

6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.

ಯೆರೆಮಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी