ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.
34ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ.
35ಯೋಬನು ತಿಳುವಳಿಕೆಯಿಲ್ಲದೆ ಮಾತ ನಾಡಿದ್ದಾನೆ. ಅವನ ಮಾತುಗಳು ಬುದ್ಧಿಯುಳ್ಳವು ಗಳಲ್ಲ.
36ದುಷ್ಟರಿಗಾಗಿ ಯೋಬನ ಪ್ರತ್ಯುತ್ತರ ಗಳಿಗೋಸ್ಕರ ಅವನು ಕಡೇ ವರೆಗೆ ಶೋಧಿಸಲ್ಪಡ ಬೇಕೆಂದು ನನ್ನ ಅಪೇಕ್ಷೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ