ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
3ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ