ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
9ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
11ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ