ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
32ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
33ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ.
34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ