ಯೆಹೆಜ್ಕೇಲನು 41:15

ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 41

13ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;

14ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.

15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;

16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;

17ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.

ಯೆಹೆಜ್ಕೇಲನು 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी