ಯೆಹೆಜ್ಕೇಲನು 48:16

ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 48

14ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ.

15ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;

16ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;

17ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.

18ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.

ಯೆಹೆಜ್ಕೇಲನು 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी