ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ