ವಿಮೋಚನಕಾಂಡ 39:41

ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 39

39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,

40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;

41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.

42ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.

43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

ವಿಮೋಚನಕಾಂಡ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी