ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
34ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.
35ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ