ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.
36ಅವನು ಮಾತನಾಡಿ ತೀರಿಸಿದಾಗ ಇಗೋ, ಅರಸನ ಮಕ್ಕಳು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಎಲ್ಲಾ ಸೇವಕರೂ ಬಹಳವಾಗಿ ಅತ್ತರು.
37ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.
39ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ