ರೋಮಾಪುರದವರಿಗೆ 3:5

ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 3

3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?

4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.

5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).

6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?

7ನನ್ನ ಸುಳ್ಳಿನ ಮೂಲಕ ದೇವರ ವಿಷಯವಾದ ಸತ್ಯವು ಆತನ ಮಹಿಮೆಯನ್ನು ಹೆಚ್ಚಿಸು ವದಾದರೆ ನಾನು ಇನ್ನು ಪಾಪಿಯೆಂದು ಯಾಕೆ ತೀರ್ಪು ಹೊಂದಬೇಕು?

ರೋಮಾಪುರದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी