ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‌ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
32ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‌ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ