ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
7ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ.
8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ