ದೈನಂದಿನ ಮನ್ನಾ

ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.

೨ ಪೂರ್ವಕಾಲವೃತ್ತಾಂತ 30:16