ನ್ಯಾಯಸ್ಥಾಪಕರು 19:9

ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 19

7ಹೋಗುವದಕ್ಕೆ ಆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಆ ರಾತ್ರಿ ಅಲ್ಲಿದ್ದನು.

8ಐದನೇ ದಿನ ಉದಯ ದಲ್ಲಿ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ--ನೀನು ದಯಮಾಡಿ ನಿನ್ನ ಹೃದಯವನ್ನು ಆದರಿಸಿಕೋ ಅಂದನು. ಹಾಗೆಯೇ ಅವನು ಇಳಿ ಹೊತ್ತಿನ ವರೆಗೆ ಆಲಸ್ಯವಾಗಿದ್ದು ಇಬ್ಬರೂ ತಿಂದರು.

9ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.

10ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.

11ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.

ನ್ಯಾಯಸ್ಥಾಪಕರು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी