ಯೆಶಾಯ 44:16

ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;

ಸಂದರ್ಭದೊಂದಿಗೆ ಓದಿ · ಯೆಶಾಯ 44

14ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್‌, ಮತ್ತು ಓಕ್‌ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು.

15ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;

16ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;

17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.

18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी