೨ ಕೊರಿಂಥದವರಿಗೆ 6:11

ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 6

9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ

10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

11ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;

12ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.

13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).

೨ ಕೊರಿಂಥದವರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी