ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
9ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
11ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ